ನವದೆಹಲಿ : ಎಐಸಿಸಿ ಕಚೇರಿಯಲ್ಲಿ ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಕಾಂಗ್ರೆಸ್ ನಾಯಕರು ಅಂತಿಮ ಗೌರವ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ , ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ‘ಡಾ.ಮನಮೋಹನ್ ಸಿಂಗ್’ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ್ದಾರೆ. ತದನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
#WATCH | Congress president Mallikarjun Kharge pays last respect to former Prime Minister #DrManmohanSingh at AICC Headquarters
The mortal remains will be kept there for the party workers to pay their last respects. pic.twitter.com/1UFRdyLC42
— ANI (@ANI) December 28, 2024
#WATCH | Delhi: Lok Sabha LoP & Congress MP Rahul Gandhi and Congress MP Priyanka Gandhi Vadra pay last respects to former Prime Minister #DrManmohanSingh at AICC Headquarters. pic.twitter.com/4iLrAXsqsZ
— ANI (@ANI) December 28, 2024