ನವದೆಹಲಿ : ಡಿ.26 ರಂದು ವಿಧಿವಶರಾಗಿದ್ದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾಗಿದ್ದಾರೆ.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿತು.ಕುಟುಂಬಸ್ಥರು ಚಿತೆಗೆ ಕಟ್ಟಿಗೆ ಜೋಡಿಸಿದ್ದು, ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು.ಪಾರ್ಥಿವ ಶರೀರದ ಮುಂದೆ ಸುಮಾರು 30 ನಿಮಿಷ ಶ್ಲೋಕ ಪಠಿಸಲಾಯಿತು.
ದೆಹಲಿಯ ನಿಗಮಭೋದ್ ಘಾಟ್ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮೂರು ಸೇನಾಪಡೆಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಈ ವೇಳೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಜೆಪಿ ನಡ್ಡಾ ಸೇರಿದಂತೆ ರಾಜ್ಯ ಹಾಗೂ ಕೇಂದ್ರದ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು.
#WATCH | Former Prime Minister #DrManmohanSingh laid to rest with full state honours after leaders and family paid last respects at Nigam Bodh Ghat in Delhi.
(Source: DD News) pic.twitter.com/Kk9RMgOMz1
— ANI (@ANI) December 28, 2024
#WATCH | Former Prime Minister #DrManmohanSingh laid to rest with full state honours after leaders and family paid last respects at Nigam Bodh Ghat in Delhi.
Former PM Dr Manmohan Singh died on 26th December at AIIMS Delhi.
(Source: DD News) pic.twitter.com/MvAJsZefrt
— ANI (@ANI) December 28, 2024
#WATCH | Last rites of former Prime Minister #DrManmohanSingh performed at Nigam Bodh Ghat in Delhi.
(Source: DD News) pic.twitter.com/2dXTM9hxiX
— ANI (@ANI) December 28, 2024
#WATCH | Mortal remains of former Prime Minister #DrManmohanSingh taken for cremation after leaders and family paid last respects at Nigam Bodh Ghat in Delhi.
Former PM Dr Manmohan Singh died on 26th December at AIIMS Delhi.
(Source: DD News) pic.twitter.com/fWHpQkOc4d
— ANI (@ANI) December 28, 2024
#WATCH | Last rites of former Prime Minister #DrManmohanSingh to be performed at Nigam Bodh Ghat in Delhi
President Droupadi Murmu, Vice President Jagdeep Dhankhar, PM Modi, Lok Sabha LoP and Congress MP Rahul Gandhi and others present at Nigam Bodh Ghat.
(Source: DD News) pic.twitter.com/AV4T02W3Hq
— ANI (@ANI) December 28, 2024
#WATCH | Last rites of former Prime Minister #DrManmohanSingh to be performed at Nigam Bodh Ghat in Delhi
President Droupadi Murmu, Vice President Jagdeep Dhankhar, Prime Minister Narendra Modi, Union Ministers, Congress leaders and others present at Nigam Bodh Ghat.… pic.twitter.com/vP91hmlDna
— ANI (@ANI) December 28, 2024
#WATCH | Delhi: Prime Minister Narendra Modi pays his last respects to former Prime Minister #DrManmohanSingh at Nigam Bodh Ghat
(Source: DD News) pic.twitter.com/0Uc3KUhKfg
— ANI (@ANI) December 28, 2024
#WATCH | Delhi: Congress President Mallikarjun Kharge pays his last respects to former Prime Minister #DrManmohanSingh at Nigam Bodh Ghat. pic.twitter.com/n8ck4lwusV
— ANI (@ANI) December 28, 2024
#WATCH | Delhi | Chief of Defence Staff General Anil Chauhan pays last respects to former Prime Minister #DrManmohanSingh at Nigam Bodh Ghat pic.twitter.com/yGLqahPZwW
— ANI (@ANI) December 28, 2024
#WATCH | Delhi: CPP Chairperson Sonia Gandhi pays her last respects to former Prime Minister #DrManmohanSingh at Nigam Bodh Ghat, where his last rites will be performed. pic.twitter.com/lYkFIg9Yht
— ANI (@ANI) December 28, 2024
#WATCH | Delhi | Mortal remains of former Prime Minister #DrManmohanSingh at Nigam Bodh Ghat for his last rites.
Former PM Dr Manmohan Singh died on 26th December at AIIMS Delhi.
(Source: Congress) pic.twitter.com/HJFv8GAPYP
— ANI (@ANI) December 28, 2024
#WATCH | Delhi | Mortal remains of former Prime Minister #DrManmohanSingh brought at Nigam Bodh Ghat for his last rites.
Former PM Dr Manmohan Singh died on 26th December at AIIMS Delhi.
(Source: Congress) pic.twitter.com/mszblswRPN
— ANI (@ANI) December 28, 2024
ಮನಮೋಹನ್ ಸಿಂಗ್ ಬಗ್ಗೆ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಗ್ರಾಮದಲ್ಲಿ ಜನಿಸಿದರು. ಅರ್ಥಶಾಸ್ತ್ರಜ್ಞರಲ್ಲದೆ, ಮನಮೋಹನ್ ಸಿಂಗ್ ಅವರು 1982-1985 ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್(RBI) ಗವರ್ನರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಗ್ರಾಮದಲ್ಲಿ ಜನಿಸಿದರು. ಅರ್ಥಶಾಸ್ತ್ರಜ್ಞರಲ್ಲದೆ, ಮನಮೋಹನ್ ಸಿಂಗ್ ಅವರು 1982-1985 ರವರೆಗೆ ಭಾರತೀಯ ರಿಸರ್ವ್ ಬ್ಯಾಂಕ್(RBI) ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.
ಸಿಂಗ್ ಅವರು ಕ್ರಮವಾಗಿ 1952 ಮತ್ತು 1954 ರಲ್ಲಿ ಪಂಜಾಬ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ತಮ್ಮ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಪಡೆದರು. 1957 ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ತಮ್ಮ ಆರ್ಥಿಕ ಟ್ರಿಪೋಸ್ ಅನ್ನು ಪೂರ್ಣಗೊಳಿಸಿದರು. ಅವರು 1962 ರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ D.Phil ಪದವಿ ಪಡೆದರು.
ಸಿಂಗ್ ಅವರು 1971 ರಲ್ಲಿ ವಾಣಿಜ್ಯ ಸಚಿವಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿ ಭಾರತ ಸರ್ಕಾರಕ್ಕೆ ಸೇರುವ ಮೊದಲು ಪಂಜಾಬ್ ವಿಶ್ವವಿದ್ಯಾಲಯ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ನಲ್ಲಿ ಕಲಿಸಲು ಹೋದರು. ಅವರು 1972 ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಬಡ್ತಿ ಪಡೆದರು.
UNCTAD ಸೆಕ್ರೆಟರಿಯೇಟ್ನಲ್ಲಿ ಸ್ವಲ್ಪ ಸಮಯದ ನಂತರ ಅವರನ್ನು 1987-1990 ವರೆಗೆ ಜಿನೀವಾದಲ್ಲಿ ದಕ್ಷಿಣ ಆಯೋಗದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಯಿತು. ಜೊತೆಗೆ ಸಿಂಗ್ ಅವರು ಹಣಕಾಸು ಸಚಿವಾಲಯದ ಕಾರ್ಯದರ್ಶಿ, ಯೋಜನಾ ಆಯೋಗದ ಉಪಾಧ್ಯಕ್ಷ, ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್, ಪ್ರಧಾನಿ ಸಲಹೆಗಾರ ಮತ್ತು ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅಧ್ಯಕ್ಷ ಸ್ಥಾನಗಳನ್ನು ಸಹ ಹೊಂದಿದ್ದರು.
ಮನಮೋಹನ್ ಸಿಂಗ್ ‘ರಾಜಕೀಯ ವೃತ್ತಿ
ಮನಮೋಹನ್ ಸಿಂಗ್ ಅವರ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆಯನ್ನು(NREGA) ಪರಿಚಯಿಸಿತು, ಅದು ನಂತರ MGNREGA ಎಂದು ಕರೆಯಲ್ಪಟ್ಟಿತು. ಮನಮೋಹನ್ ಸಿಂಗ್ ಸರ್ಕಾರದ ಅಡಿಯಲ್ಲಿ 2005 ರಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು(ಆರ್ಟಿಐ) ಅಂಗೀಕರಿಸಲಾಯಿತು, ಆಧಾರ್ ಕಾರ್ಡ್ ಪರಿಚಯಿಸಲಾಯಿತು. ಇದು ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಮಾಹಿತಿಯ ಪಾರದರ್ಶಕತೆಯನ್ನು ಉತ್ತಮಗೊಳಿಸಿತು.
#WATCH | Delhi | Mortal remains of former Prime Minister #DrManmohanSingh brought at Nigam Bodh Ghat for his last rites.
Former PM Dr Manmohan Singh died on 26th December at AIIMS Delhi. pic.twitter.com/2txZmKx1CP
— ANI (@ANI) December 28, 2024