ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Former PM Manmohan Singh’s mortal remains being taken to Nigambodh Ghat
Read @ANI Story | https://t.co/84V5Abu1l6#LastRites #MortalRemains #ManmohanSingh #NigambodhGhat pic.twitter.com/U3ply460uI
— ANI Digital (@ani_digital) December 28, 2024