ಬೆಂಗಳೂರು : ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ನಿಶ್ಚಿತ, ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಕೊಲೆಗಡುಕರ ಸರ್ಕಾರ ಅದುವೇ ಕಾಂಗ್ರೆಸ್ ಸರ್ಕಾರ!! ರೈತರ ಆತ್ಮಹತ್ಯೆ, ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ ಈಗ ಗುತ್ತಿಗೆದಾರರ ಆತ್ಮಹತ್ಯೆ!!! ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನೇರ ಕಾರಣ ಸುಪಾರಿ ಕಿಲ್ಲರ್ ಗಳನ್ನು ಸಾಕಿರುವ ಸಚಿವ @PriyankKhargeಅವರು!! ಸಿಎಂ@siddaramaiah ಅವರೆ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಿ. ಗುತ್ತಿಗೆದಾರ ಸಚಿನ್ ಅವರ ಸಾವಿಗೆ ನ್ಯಾಯ ಸಿಗುವವರೆಗೆ ರಾಜ್ಯಾದ್ಯಂತ ನಮ್ಮ ಹೋರಾಟ ನಿಶ್ಚಿತ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.
ಕೊಲೆಗಡುಕರ ಸರ್ಕಾರ ಅದುವೇ @INCKarnataka ಸರ್ಕಾರ!!
ರೈತರ ಆತ್ಮಹತ್ಯೆ, ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ ಈಗ ಗುತ್ತಿಗೆದಾರರ ಆತ್ಮಹತ್ಯೆ!!!
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ನೇರ ಕಾರಣ ಸುಪಾರಿ ಕಿಲ್ಲರ್ ಗಳನ್ನು ಸಾಕಿರುವ ಸಚಿವ @PriyankKharge ಅವರು!!
ಸಿಎಂ @siddaramaiah ಅವರೆ, ಕೊಲೆಗಡುಕ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು… pic.twitter.com/Er3FkpcVhf
— BJP Karnataka (@BJP4Karnataka) December 30, 2024