ಬೆಂಗಳೂರು : ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆಮೇಜರ್ ಸರ್ಜರಿ ನಡೆಸಿದ್ದು, 67 ಐಎಎಸ್ –ಐಪಿಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಆದೇಶ ಹೊರಡಿಸಿದೆ.
2025 ರ ಜನವರಿ 1 ರಿಂದಲೇ ಅನ್ವಯವಾಗುವಂತೆ 67 ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಚೇತನ್ ಸಿಂಗ್ ರಾಥೋಡ್: ಐಜಿಪಿ, ಈಶಾನ್ಯ ವಲಯ (ಬೆಳಗಾವಿ), ವಿಕಾಸ್ ಕುಮಾರ್: ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಪಶ್ಚಿಮ, ರಮಣ ಗುಪ್ತಾ: ಹೆಚ್ಚುವರಿ ಪೊಲೀಸ್ ಆಯುಕ್ತ, ಗುಪ್ತಚರ ವಿಭಾಗ, ಅಮಿತ್ ಸಿಂಗ್: ಐಜಿಪಿ, ಪಶ್ಚಿಮ ವಲಯ(ಮಂಗಳೂರು), ವಂಶಿಕೃಷ್ಣ: ಡಿಐಜಿ, ಪೊಲೀಸ್ ನೇಮಕಾತಿ ವಿಭಾಗ, ಬೆಂಗಳೂರು, ಕಾರ್ತಿಕ್ ರೆಡ್ಡಿ: ರಾಮನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮುಂದುವರಿಕೆ, ಕುಲದೀಪ್ ಕುಮಾರ್ ಜೈನ್: ಡಿಐಜಿ, ಆಡಳಿತ ವಿಭಾಗದ ಜಂಟಿ ಪೊಲೀಸ್ ಆಯುಕ್ತ, ಡಾ.ಭೀಮಾಶಂಕರ ಗುಳೇದ್: ಬೆಳಗಾವಿ ಎಸ್ ಪಿಯಾಗಿ ಮುಂದುವರಿಕೆ, ಎನ್ ಶಶಿ ಕುಮಾರ್: ಪೊಲೀಸ್ ಮಹಾನಿರೀಕ್ಷಕರಾಗಿ ಬಡ್ತಿ, ಹುಬ್ಬಳ್ಳಿ- ಧಾರವಾಡ ನಗರ, ಡಾ.ವೈ.ಎಸ್. ರವಿ ಕುಮಾರ್: ಇನ್ಸ್ಪೆಕ್ಟರ್ ಜನರಲ್ ಆಫ್ ಪೋಲಿಸ್ ಆಗಿ ಬಡ್ತಿ (ಇಂಟಲಿಜೆನ್ಸ್, ಬೆಂಗಳೂರು. ಸಂತೋಷ್ ಬಾಬು: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಇಶಾ ಪಂತ್: ಡಿಐಜಿಯಾಗಿ ಬಡ್ತಿ, ಗುಪ್ತಚರ ಇಲಾಖೆ, ಜಿ.ಸಂಗೀತಾ: ಡಿಐಜಿ, ಸಿಐಡಿ ಅರಣ್ಯ ಘಟಕ, ಸೀಮಾ ಲಾಟ್ಕರ್: ಡಿಐಜಿ, ಮೈಸೂರು ಕಮಿಷನರ್ ಆಗಿ ಮುಂದುವರಿಕೆ, ರೇಣುಕಾ ಕೆ.ಸುಕುಮಾರ್: ಡಿಐಜಿಯಾಗಿ ಬಡ್ತಿ, ಡಿಸಿಆರ್ಇ, ಬೆಂಗಳೂರು,