alex Certify BIG NEWS : ಹೊಸ ವರ್ಷವು ಯಶಸ್ಸು ಮತ್ತು ಹರ್ಷ ತರಲಿ : ಹೊಸ ವರ್ಷಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹೊಸ ವರ್ಷವು ಯಶಸ್ಸು ಮತ್ತು ಹರ್ಷ ತರಲಿ : ಹೊಸ ವರ್ಷಕ್ಕೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ಹೊಸ ವರ್ಷವು ಯಶಸ್ಸು ಮತ್ತು ಹರ್ಷ ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ.

ಹ್ಯಾಪಿ 2025! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಸಿಗಲಿ. ಯಶಸ್ಸು ಮತ್ತು ಸಂತೋಷವನ್ನು ತರಲಿ. ಪ್ರತಿಯೊಬ್ಬರೂ ಅದ್ಭುತ ಆರೋಗ್ಯ ಮತ್ತು ಸಮೃದ್ಧಿಯಿಂದ ಇರಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...