ತುಮಕೂರು : ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಂಬದಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಹರ್ಷಿತ್ (24) ಪ್ವವೀಣ್ (22) ಎಂದು ಗುರುತಿಸಲಾಗಿದೆ. ಕಾರಿಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.