BREAKING : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ : ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.!

ಬೆಂಗಳೂರು :  ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ  ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಲಗಳ ಪ್ರಕಾರ ದಂಪತಿಗಳು ಇಬ್ಬರು ಮಕ್ಕಳನ್ನು ಕೊಂದು ತಾವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪತಿ ಅನೂಪ್ ಕುಮಾರ್ , ಪತ್ನಿ ರಾಖಿ , ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಸದಾಶಿವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಪತಿ ಅನೂಪ್ ಕುಮಾರ್ , ಪತ್ನಿ ರಾಖಿ ತನ್ನ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

5 ವರ್ಷದ ಹೆಣ್ಣು ಮಗು , 2 ವರ್ಷದ ಗಂಡು ಮಗುವಿಗೆ ವಿಷವುಣಿಸಿ ನಂತರ ಇಬ್ಬರು ದಂಪತಿಗಳು ನೇಣಿಗೆ ಶರಣಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  ಕೌಟುಂಬಿಕ ಕಲಹವೇ ಈ ದುರಂತ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read