HomeIndiaBREAKING : 'ದೆಹಲಿ ವಿಧಾನಸಭಾ ಚುನಾವಣೆ'ಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ |Delhi assembly polls

BREAKING : ‘ದೆಹಲಿ ವಿಧಾನಸಭಾ ಚುನಾವಣೆ’ಗೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ |Delhi assembly polls

ನವದೆಹಲಿ :   ದೆಹಲಿ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದ್ದು, ಫೆ.5 ರಂದು ಮತದಾನ ನಡೆಯಲಿದೆ. ಹಾಗೂ ಫೆ.8 ರಂದು ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಘೋಷಿಸಿದ್ದಾರೆ.

70 ಸದಸ್ಯರ ವಿಧಾನಸಭೆಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳುತ್ತದೆ ಮತ್ತು ಹೊಸ ಸದನವನ್ನು ರಚಿಸಲು ಅದಕ್ಕೂ ಮೊದಲು ಚುನಾವಣೆಗಳನ್ನು ನಡೆಸಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಮತದಾನವಾಗಿದೆ. ಇಡಿ ದೇಶದಲ್ಲಿ 99 ಕೋಟಿಗೂ ಹೆಚ್ಚು ಮತದಾರರು ಇದ್ದಾರೆ ಎಂದು ಅವರು ಮಾಹಿತಿ ನೀಡಿದರು.

 

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular