ಬೆಂಗಳೂರು : ಜ. 10ರಂದು ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದ್ದು, ಈ ರೀತಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ಜನವರಿ 10ರಂದು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಟೆಲಿಸ್ಕೋಪಿಕ್ ಅವಲೋಕನಗಳು, ಬೈನಾಕ್ಯುಲರ್ ಆಧಾರಿತ ಅಧ್ಯಯನಗಳು ಹೀಗೆ ಹಲವು ಅಚ್ಚರಿ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ನಿಮ್ಮಲ್ಲಿದ್ದರೆ ಈ ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.
ದಿನಾಂಕ :ಜನವರಿ 10, 2025 ರಾತ್ರಿ 10 ರಿಂದ ಬೆಳಗ್ಗೆ 4.30
ಪ್ರವೇಶ ಶುಲ್ಕ: ತಲಾ ₹750
13 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಅವಕಾಶ
ನೋಂದಣಿಗಾಗಿ ನಿಮ್ಮ ವಿವರಗಳನ್ನು info@taralaya.org ಕಳುಹಿಸಿ (ಭಾಗವಹಿಸುವ ಪ್ರತಿಯೊಬ್ಬರ ವಿವರವೂ ಇರಲಿ)
ಜನವರಿ 10ರಂದು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಟೆಲಿಸ್ಕೋಪಿಕ್ ಅವಲೋಕನಗಳು, ಬೈನಾಕ್ಯುಲರ್ ಆಧಾರಿತ ಅಧ್ಯಯನಗಳು ಹೀಗೆ ಹಲವು ಅಚ್ಚರಿ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತಿ ನಿಮ್ಮಲ್ಲಿದ್ದರೆ ಈ ಕೂಡಲೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ.#WinterNightAtPlanetarium… pic.twitter.com/v5GzeDPUkh
— DIPR Karnataka (@KarnatakaVarthe) January 7, 2025