alex Certify BIG NEWS : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ, ಇಲ್ಲಿದೆ ಮಾಹಿತಿ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ, ಇಲ್ಲಿದೆ ಮಾಹಿತಿ.!

ಬೆಂಗಳೂರು : ಜನವರಿ 1 ಅನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ತೆಗೆಯುವುದು, ವರ್ಗಾವಣೆ, ತಿದ್ದುಪಡಿ, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಡಲಾಗಿದೆ.

ಇದಕ್ಕಾಗಿ ಏಪ್ರಿಲ್ 1, ಜುಲೈ 1, ಅಕ್ಟೋಬರ್ 1 ರಂದು ನಿರ್ದಿಷ್ಟ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...