BREAKING : ಬೆಂಗಳೂರಲ್ಲಿ ಮತ್ತೊಂದು ‘ಸಿಲಿಂಡರ್ ಸ್ಪೋಟ’ ದುರಂತ : ಅಂಗಡಿಗಳು ಛಿದ್ರ ಛಿದ್ರ |Cylinder Blast

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸಿಲಿಂಡರ್ ಸ್ಪೋಟ ಸಂಭವಿಸಿದ್ದು, ಅಂಗಡಿಗಳು ಛಿದ್ರ ಛಿದ್ರವಾಗಿದೆ.

ಬೆಂಗಳೂರಿನ ಎಂಎಸ್ ಆರ್ ನಗರದಲ್ಲಿ ಈ ಘಟನೆ ನಡೆದಿದೆ . ಬೀಗ ಹಾಕಿದ್ದ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ.ಪರಿಣಾಮ ಅಕ್ಕಪಕ್ಕದ ಅಂಗಡಿಗಳಿಗೂ ಸಂಪೂರ್ಣ ಹಾನಿಯಾಗಿದೆ.

ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read