alex Certify BREAKING : ಅತ್ಯಾಚಾರ ಕೇಸ್’ನಲ್ಲಿ ‘ಪ್ರಜ್ವಲ್ ರೇವಣ್ಣ’ಗೆ ತಾತ್ಕಾಲಿಕ ರಿಲೀಫ್ : ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಆದೇಶ |Prajwal Revanna | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅತ್ಯಾಚಾರ ಕೇಸ್’ನಲ್ಲಿ ‘ಪ್ರಜ್ವಲ್ ರೇವಣ್ಣ’ಗೆ ತಾತ್ಕಾಲಿಕ ರಿಲೀಫ್ : ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಆದೇಶ |Prajwal Revanna

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

ಹೌದು. ಪ್ರಕರಣ ರದ್ದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ನ್ಯಾ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಕೊಂಚ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿ ಜ.16 ಕ್ಕೆ ವಿಚಾರಣೆ ಮುಂದೂಡಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...