HomeKarnatakaಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power...

ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಜನವರಿ 10 ರಂದು (ಶುಕ್ರವಾರ)  ಜ.11 ರಂದು  (ಶನಿವಾರ) ಬೆಳಿಗ್ಗೆಯಿಂದ ಸಂಜೆಯವರೆಗೆ ಉದ್ಯಾನ ನಗರಿಯ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಡೆಸುತ್ತಿರುವ ತುರ್ತು ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರಕಟಿಸಿದೆ.

ಇಂದು ಎಲ್ಲೆಲ್ಲಿ ಪವರ್ ಕಟ್..!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿದ್ಯುತ್ ಕಡಿತ: ರವೀಂದ್ರ ನಗರ – ಪ್ರಶಾನಾಥ್ ನಗರ – ಸಂತೋಷ್ ನಗರ – ವಾಯುಪಡೆ ಜಾಲಹಳ್ಳಿ ಪಶ್ಚಿಮ – ವೈಷ್ಣವಿ ನಕ್ಷತ್ರ ಅಪಾರ್ಟ್ಮೆಂಟ್ – ಕೆಎಸ್ಆರ್ಟಿಸಿ ಬಸ್ ನಿಲ್ದಾಣ – ಗತಿ ರಸ್ತೆ – ತ್ರಿವೇಣಿ – ಎಚ್ಎಚ್ವಿ – ಡಿಎಂಜಿ – ಕೃಷ್ಣ ಫ್ಯಾಬ್ರಿಕೇಷನ್ಸ್ – ಜೆಮಿನಿ ಇಂಡಸ್ಟ್ರೀಸ್ – ರವಿ-ಕಿರ್ಲೋಸ್ಕರ್ ಆಸ್ಪತ್ರೆ – ಜಾನ್ ಕ್ರೇನ್ – ಪ್ರಿಸ್ ಐಎಲ್ – ಎಂಎಸ್ಐಎಲ್ – ವಿಪ್ರೋ ವೆಲ್ಕಾಸ್ಟ್ ಫ್ಯಾಕ್ಟರಿ – ಐಟಿಸಿ – ವೋಲ್ವೋ – ಅವೆರಿ ಡೆನ್ನಿಸನ್ – ಹಿಟಾಚಿ ಇಂಡಸ್ಟ್ರೀಸ್ – ಗೀತಾ ಟಿಂಬರ್ – ಸುತ್ತಮುತ್ತಲಿನ ಪ್ರದೇಶಗಳು.

ಶನಿವಾರ ಎಲ್ಲೆಲ್ಲಿ ಪವರ್ ಕಟ್?

”ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ ಇಎಲ್, ಐಐಎಸ್ಸಿ ಬೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಸುತ್ತಮುತ್ತಲಿನ ಪ್ರದೇಶ”ದಲ್ಲಿ ಕರೆಂಟ್ ಇರಲ್ಲ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular