16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ನಟ ಕಿಶೋರ್ ರಾಯಭಾರಿಯಾಗಿ ಆಯ್ಕೆ

ಬೆಂಗಳೂರು: 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಈ ಬಾರಿಯ ಚಲನಚಿತ್ರೋತ್ಸವ ‘ಸರ್ವಜನಂಗದ ಶಾಂತಿಯ ತೋಟ’ ಶೀರ್ಷಿಕೆಯಡಿ ನಡೆಯಲಿದೆ. ನಟ ಕಿಶೋರ್ ಕನ್ನಡ, ಹಿಂದಿ, ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿಯೂ ಅಭಿನಯಿದ್ದು, ಚಲನ ಚಿತ್ರೋತ್ಸವಕ್ಕೆ ಹೆಚ್ಚಿನ ಪ್ರಚಾರ ತಂದುಕೊಡುವ ಸಲುವಾಗಿ ಅವರನ್ನು ರಾಯಭಾರಿಯನ್ನಾಗಿ ಆಯ್ಕೆಮಾಡಲಗಿದೆ ಎಂದು ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read