ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ಗಳನ್ನು ವಿತರಿಸುವ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವ್ಹೀಲ್ಚೇರ್ ಪಡೆಯಲು ಅರ್ಹ ಅಭ್ಯಾರ್ಥಿಗಳಿಂದ ವಿಕಲಚೇತನರು Suvidha website URL:https://suvidha.karnataka.gov.in ಪೋರ್ಟಲ್ ಮೂಲಕ ಜ.20 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.