alex Certify ‘ವೆಂಕಟೇಶಾಯ ನಮಃ’ ಚಿತ್ರದ ಟೀಸರ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವೆಂಕಟೇಶಾಯ ನಮಃ’ ಚಿತ್ರದ ಟೀಸರ್ ರಿಲೀಸ್

ಸ್ಯಾಂಡಲ್ವುಡ್ನ ಪ್ರತಿಭಾವಂತ ನಟ  ಹರೀಶ್ ರಾಜ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ವೆಂಕಟೇಶಾಯ ನಮಃ’ ಚಿತ್ರದ ಟೀಸರ್ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಈ ಟೀಸರ್ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದ್ದು, ನೋಡುಗರ ಗಮನ ಸೆಳೆದಿದೆ.

ಶ್ರೀ ಲಕ್ಷ್ಮಿ ಜನಾರ್ಧನ ಮೂವೀಸ್ ಬ್ಯಾನರ್ ನಲ್ಲಿ ಜನಾರ್ಧನ ಪಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಹರೀಶ್ ರಾಜ್ ಸೇರಿದಂತೆ ಪ್ರಕೃತಿ, ತಬಲಾ ನಾಣಿ, ಅಶೋಕ್ ತೆರೆ ಹಂಚಿಕೊಂಡಿದ್ದಾರೆ. ಪ್ರವೀಣ್ ಶ್ರೀನಿವಾಸ ಮೂರ್ತಿ ಸಂಗೀತ ಸಂಯೋಜನೆ ನೀಡಿದ್ದು, ಜೀವನ್ ಪ್ರಕಾಶ್ ಸಂಕಲನ, ರಾಜ ಶಿವಶಂಕರ್ ಛಾಯಾಗ್ರಹಣವಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...