ಬೆಂಗಳೂರು : ಸಾರ್ವಜನಿಕರೇ ಎಚ್ಚರ.. ಮೊಬೈಲ್ ನಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶಗಳನ್ನು ಅಪ್ಪಿ ತಪ್ಪಿಯೂ ಕ್ಲಿಕ್ ಮಾಡಬೇಡಿ..ಕ್ಲಿಕ್ ಮಾಡಿದರೆ ನಿಮ್ಮ ಖಾತೆಗೆ ಕನ್ನ ಬೀಳುವುದು ಗ್ಯಾರೆಂಟಿ.
ಹೌದು, ಸೈಬರ್ ಖದೀಮರು ಜನರ ಖಾತೆ ಹ್ಯಾಕ್ ಮಾಡಲು ಹೊಸ ಹೊಸ ತಂತ್ರವನ್ನು ಬಳಸುತ್ತಿದ್ದಾರೆ. ಆದ್ದರಿಂದ ಜನರು ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳನ್ನು ಕ್ಲಿಕ್ ಮಾಡದಂತೆ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
— ಕರ್ನಾಟಕ ರಾಜ್ಯ ಪೊಲೀಸ್ Karnataka State Police (@KarnatakaCops) January 7, 2025