alex Certify BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕೆರೆಗೆ ಹಾರಿ ತಾಯಿ- ಮಗಳು ಆತ್ಮಹತ್ಯೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ : ಕೆರೆಗೆ ಹಾರಿ ತಾಯಿ- ಮಗಳು ಆತ್ಮಹತ್ಯೆ.!

ತುಮಕೂರು : ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ  ಅದಲೆಗೆರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ವಿರೂಪಾಕ್ಷಿಪುರದ ಪ್ರೇಮಕುಮಾರಿ (50) ಪೂರ್ಣಿಮಾ (30) ಎಂದು ಗುರುತಿಸಲಾಗಿದೆ.

ಮಾನಸಿಕ ಖಿನ್ನತೆಗೊಳಗಾಗಿ ತಾಯಿ- ಮಗಳಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಹೇಳಲಾಗಿದೆ. ಚೇಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...