alex Certify BREAKING : ನಟ ದರ್ಶನ್’ಗೆ ಮೈಸೂರಿಗೆ ತೆರಳಲು 5 ದಿನ ಅವಕಾಶ ನೀಡಿ ಕೋರ್ಟ್ ಆದೇಶ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟ ದರ್ಶನ್’ಗೆ ಮೈಸೂರಿಗೆ ತೆರಳಲು 5 ದಿನ ಅವಕಾಶ ನೀಡಿ ಕೋರ್ಟ್ ಆದೇಶ |Actor Darshan

ಬೆಂಗಳೂರು : ನಟ ದರ್ಶನ್ ಗೆ ಮೈಸೂರಿಗೆ ತೆರಳಲು ಅನುಮತಿ ನೀಡಿ ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ.

ಜನವರಿ 12 ರಿಂದ 5 ದಿನ ಮೈಸೂರಿಗೆ ತೆರಳಲು ನಟ ದರ್ಶನ್ ಗೆ ಕೋರ್ಟ್ ಅನುಮತಿ ನೀಡಿದ್ದು, ದರ್ಶನ್ ಗೆ ರಿಲೀಫ್ ಸಿಕ್ಕಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ಇಂದು ಬೆಂಗಳೂರಿನ 52ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದೆ. ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದು, ನ್ಯಾಯಾಲಯ ವಿಚಾರಣೆಯನ್ನು ಫೆ.25ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...