ಬೆಂಗಳೂರು : ಜ,23 ರಿಂದ ಬೆಂಗಳೂರಿನಲ್ಲಿ ‘ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ’ ಆಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಇದೇ ಜನವರಿ 23 ರಿಂದ 25ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗಿದೆ. ವೈವಿಧ್ಯಮಯ ಸೊಪ್ಪು, ಸಿರಿಧಾನ್ಯಗಳು ಮತ್ತು ತರಕಾರಿ ಬೀಜಗಳ ಪ್ರದರ್ಶನವಿರಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ – 2025
ದಿನಾಂಕ : ಜನವರಿ 23, 24 ಮತ್ತು 25
ಸ್ಥಳ : ಅರಮನೆ ಮೈದಾನ, ಬೆಂಗಳರು
ವೈವಿಧ್ಯಮಯ ಸೊಪ್ಪು, ಸಿರಿಧಾನ್ಯಗಳು ಮತ್ತು ತರಕಾರಿ ಬೀಜಗಳ ಪ್ರದರ್ಶನ