ಬೆಂಗಳೂರು : ರಾಜ್ಯ ಸರ್ಕಾರ 11 ಮಂದಿ ಡಿವೈಎಸ್ ಪಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ, ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಆದೇಶಿಸಲಾಗಿದೆ.
//google ad from Jan 2022 ?>
11-01-2025 1:50PM IST / No Comments / Posted In: Karnataka, Latest News, Live News