alex Certify BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಾಗರ್ ಬೈಚದಾಳ್ (21) ಹಾಗೂ ಸುದೀಪ್ ಗುದ್ದಿ(31) ಮೃತ ದುರ್ದೌವಿಗಳು. ವಿಜಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...