HomeKarnatakaBREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ದೇವಾಲಯಕ್ಕೆ ಕಾರು ಡಿಕ್ಕಿಯಾಗಿ ಪತ್ರಕರ್ತ ಸ್ಥಳದಲ್ಲೇ ಸಾವು.!

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ದೇವಾಲಯಕ್ಕೆ ಕಾರು ಡಿಕ್ಕಿಯಾಗಿ ಪತ್ರಕರ್ತ ಸ್ಥಳದಲ್ಲೇ ಸಾವು.!

ಚಿಕ್ಕಬಳ್ಳಾಪುರ : ದೇವಾಲಯಕ್ಕೆ ಕಾರು ಡಿಕ್ಕಿಯಾಗಿ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುಂಡಿಬಂಡೆಯ ಮಾಚನಹಳ್ಳಿಯ ನಡೆದಿದೆ.

ಗುಂಡಿಬಂಡೆ ಮೂಲದ ಭರತ್ (32) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಗಳ ನಾಮಕರಣ ಸಿದ್ದತೆಯಲ್ಲಿದ್ದ ಭರತ್ ಅಪಘಾತದಲ್ಲಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.ಗುಡಿಬಂಡೆ ಪಟ್ಟಣದಿಂದ ಬಾಗೇಪಲ್ಲಿಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಕಾರು ದೇವಾಲಯಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular