alex Certify ರಾಜ್ಯದ ಜನತೆ ಗಮನಕ್ಕೆ : ಶಸ್ತ್ರಚಿಕಿತ್ಸೆಯ ಬಗ್ಗೆ ಗೊಂದಲವಿದ್ರೆ ಈ ಸಂಖ್ಯೆಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆ ಗಮನಕ್ಕೆ : ಶಸ್ತ್ರಚಿಕಿತ್ಸೆಯ ಬಗ್ಗೆ ಗೊಂದಲವಿದ್ರೆ ಈ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು : ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಕುರಿತು ಗೊಂದಲವಿದ್ದಲ್ಲಿ ಸಹಾಯವಾಣಿ ಮೂಲಕ ಉಚಿತವಾಗಿ ವೈದ್ಯರಿಂದ ಸಲಹೆ ಪಡೆಯಬಹುದು ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಕುರಿತು ಗೊಂದಲವಿದ್ದಲ್ಲಿ ಸಹಾಯವಾಣಿ ಮೂಲಕ ಉಚಿತವಾಗಿ ವೈದ್ಯರಿಂದ ಸಲಹೆ ಪಡೆಯಬಹುವಾರದ ಎಲ್ಲ ದಿನಗಳು 24 ಗಂಟೆ ಈ ಸೇವೆ ಲಭ್ಯವಿರುತ್ತದೆ. ಸಹಾಯವಾಣಿ ಸಂಖ್ಯೆ 18004258330 ಗೆ ಕರೆ ಮಾಡಬಹುದು ಎಂದು ಪ್ರಕಟಣೆ ಹೊರಡಿಸಿದೆ.

ಸಹಾಯವಾಣಿ ಸಂಖ್ಯೆ 18004258330 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...