alex Certify ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉತ್ತರ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್’ ಉತ್ಪಾದನಾ ಘಟಕ

ಬೆಂಗಳೂರು: ಕರ್ನಾಟಕ ಸೋಪ್ಸ್‌ ಅಂಡ್‌ ಡಿಟರ್ಜೆಂಟ್ಸ್‌ (ಕೆಎಸ್‌ಡಿಎಲ್‌) ಸಂಸ್ಥೆಯು ವಿಜಯಪುರದ ಇಟ್ಟಂಗಿಹಾಳ ರಸ್ತೆ ಬದಿಯ 10 ಎಕರೆ ಪ್ರದೇಶದಲ್ಲಿ ಶೀಘ್ರವೇ ಮೈಸೂರು ಸ್ಯಾಂಡಲ್‌ ಸೋಪು ಉತ್ಪಾದನಾ ಘಟಕ ಸ್ಥಾಪಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಈ ಘಟಕ ಆರಂಭದಿಂದ 400 ಕ್ಕೂ ಜನರಿಗೆ ಉದ್ಯೋಗ ಸಿಗಲಿದೆ. ಉತ್ತರ ಕರ್ನಾಟಕದ ಜನರಿಗೆ ಮಾತ್ರವಲ್ಲದೇ ಮಹಾರಾಷ್ಟ್ರದವರೆಗೂ ಗುಣಮಟ್ಟದ ಸಾಬೂನು, ಇತರೆ ಉತ್ಪನ್ನ ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...