HomeIndiaಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಲ್ಲಿ ಸ್ಪೇನ್ ರಾಯಭಾರ ಕಚೇರಿ ಆರಂಭ

ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಲ್ಲಿ ಸ್ಪೇನ್ ರಾಯಭಾರ ಕಚೇರಿ ಆರಂಭ

ಮ್ಯಾಂಡ್ರಿಡ್: ಅಮೆರಿಕ ಕಾನ್ಸುಲೇಟ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಸ್ಪೇನ್ ರಾಯಭಾರ ಕಚೇರಿ ಕೂಡ ಆರಂಭವಾಗಲಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಬೆಂಗಳೂರಿನಲ್ಲಿ ಶೀಘ್ರದಲ್ಲಿಯೇ ಸ್ಪೇನ್ ತನ್ನ ಕಾನ್ಸುಲೇಟ್  ಕಚೇರಿ ಆರಂಭಿಸಲಿದೆ ಎಂದು ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಎರಡು ದಿನಗಳ ರಾಜತಾಂತ್ರಿಕ ಭೇಟಿ ಕೈಗೊಂಡಿರುವ ಅವರು ಮ್ಯಾಂಡ್ರಿಡ್ ನಲ್ಲಿ ಅನಿವಾಸಿ ಭಾರತೀಯರ ಜೊತೆಗಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬಾರ್ಸಿಲೋನಾದಲ್ಲೂ ಭಾರತೀಯ ರಾಯಭಾರಿ ಕಚೇರಿ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಸ್ಪೇನ್ ನಿಂದ ನಮಗಾಗಿ ಹೊಸ ರಾಯಭಾರಿ ಕಚೇರಿ ತೆರೆಯಲಾಗುತ್ತದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಭಯ ದೇಶಗಳ ನಡುವೆ ಬಾಂಧವ್ಯ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಇದೊಂದು ಉತ್ತಮ ಬೆಳವಣಿಗೆಯಾಗಿದೆ. ಪ್ರವಾಸೋದ್ಯಮ ದೃಷ್ಟಿಯಿಂದ ಎರಡು ದೇಶಗಳಿಗೆ ರಾಯಭಾರ ಕಚೇರಿ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular