ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2025ರ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ ದೊಡ್ಡ ಬೊಮ್ಮಯ್ಯ, ಖಜಾಂಚಿ ಬಿ.ಮೋಹನ್ ಕುಮಾರ್, ವಿನೋದ್ ಕುಮಾರ್ ಬಿ. ನಾಯ್ಕ್, ರಮೇಶ್ ಹಿರೇಜಂಬೂರು, ಕೆ.ಪರಮೇಶ್ವರ್, ಆನಂದ್ ಬೈದನಮನೆ, ಪಿ.ಎಸ್.ಕೃಷ್ಣಕುಮಾರ್, ನಯನಾ ಸೇರಿದಂತೆ ಸಂಘದ ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು.
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ 2025ರ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿ, ಶುಭ ಹಾರೈಸಿದೆ.
ಈ ವೇಳೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವರಾದ ಎಂ.ಬಿ.ಪಾಟೀಲ್, ಶಾಸಕ ರಘುಮೂರ್ತಿ, ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ರಮೇಶ್ ಪಾಳ್ಯ, ಉಪಾಧ್ಯಕ್ಷ… pic.twitter.com/s2K2aAUcDj
— Siddaramaiah (@siddaramaiah) January 14, 2025