BIG NEWS : ರಾಜ್ಯ ಸರ್ಕಾರದಿಂದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ವೇತನಕ್ಕಾಗಿ ನಾಲ್ಕನೇ ತ್ರೈಮಾಸಿಕ ಅನುದಾನ ಬಿಡುಗಡೆ.! 15-01-2025 3:53PM IST / No Comments / Posted In: Karnataka, Latest News, Live News ಬೆಂಗಳೂರು : ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಎಂಬಂತೆ ವೇತನಕ್ಕಾಗಿ ನಾಲ್ಕನೇ ತ್ರೈಮಾಸಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.