alex Certify SHOCKING NEWS: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ಸಾವು

ಮಂಡ್ಯ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಬಿ.ಇ ವಿದ್ಯಾರ್ಥಿಯೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂದ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ನಡೆದಿದೆ.

ಮೈಸೂರು ನಾಗನಹಳ್ಳಿ ಗ್ರಾಮದ ಎಸ್.ಶ್ರೇಯಸ್ ಮೃತ ವಿದ್ಯಾರ್ಥಿ. ಪ್ರಥಮ ವರ್ಷದ ಬಿ.ಇ ಓಡುತ್ತಿದ್ದ ವಿದ್ಯಾರ್ಥಿ ಸ್ನೇಹಿತರೊಂದಿಗೆ ಬಲಮುರಿಗೆ ಬಂದಿದ್ದ. ಈ ವೇಳೆ ಈಜಲೆದು ಕಾವೇರಿ ನದಿಗೆ ಇಳಿದಿದ್ದಾನೆ. ಸ್ನೇಹಿತರು ತಮಗೆ ಈಜು ಬರಲ್ಲ ಎಂದು ದಡದಲ್ಲಿಯೇ ಕುಳಿತಿದ್ದರು. ಶ್ರೇಯಸ್ ಗೆ ಈಜು ಬರುತ್ತಿದ್ದರೂ ನದಿಯಲ್ಲಿನ ಸುಳಿಯಲ್ಲಿ ಸಿಲುಕಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕೆ.ಆರ್.ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...