ಬೆಂಗಳೂರು : ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಂದಿನಿಂದ ನಡೆಯಲಿರುವ ಫ್ಲವರ್ ಶೋಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್, ಸಚಿವ ಎಸ್ ಎಸ್ ಮಲ್ಲಿಕಾರ್ಜುನ, ಸಚಿವ ರಾಮಲಿಂಗಾ ರೆಡ್ಡಿ ಮತ್ತಿತರರಿದ್ದರು.
ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಇಂದಿನಿಂದ ಜನವರಿ 27ರವರೆಗೆ ನಡೆಯಲಿದೆ.
ಸುಮಾರು ₹2.75 ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ. ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 217 ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಸುಮಾರು 30 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಲಾಗುತ್ತಿದೆ.
ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯ ಆಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನವು ಲಾಲ್ಬಾಗ್ನಲ್ಲಿ ಇಂದಿನಿಂದ ಜನವರಿ 27ರವರೆಗೆ ನಡೆಯಲಿದೆ. ಸುಮಾರು ₹2.75 ಕೋಟಿ ವೆಚ್ಚದಲ್ಲಿ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.
ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ 217 ನೇ ಫಲಪುಷ್ಪ ಪ್ರದರ್ಶನ ಇದಾಗಿದ್ದು, ಸುಮಾರು 30 ಲಕ್ಷ ಹೂಗಳನ್ನು… pic.twitter.com/uDcmGz9tfj
— DIPR Karnataka (@KarnatakaVarthe) January 16, 2025