ಮಂಗಳೂರು : ಮಂಗಳೂರಿನಲ್ಲಿ ‘ಕರ್ನಾಟಕ ಕ್ರೀಡಾಕೂಟ 2025’ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025” ಅನ್ನು ಉದ್ಘಾಟಿಸಿ, ಕ್ರೀಡಾಳುಗಳಿಗೆ ಶುಭ ಕೋರಿದರು.
ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವರಾದ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಯುವಜನ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ “ಕರ್ನಾಟಕ ಕ್ರೀಡಾಕೂಟ 2025” ಅನ್ನು ಉದ್ಘಾಟಿಸಿ, ಕ್ರೀಡಾಳುಗಳಿಗೆ ಶುಭ ಕೋರಿದೆ.
ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್… pic.twitter.com/GE7T8XcXlA
— Siddaramaiah (@siddaramaiah) January 17, 2025