HomeInternationalಪದಗ್ರಹಣ ಸಮಾರಂಭಕ್ಕೂ ಮುಕೇಶ್ ಅಂಬಾನಿ ದಂಪತಿ ಭೇಟಿಯಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಪದಗ್ರಹಣ ಸಮಾರಂಭಕ್ಕೂ ಮುಕೇಶ್ ಅಂಬಾನಿ ದಂಪತಿ ಭೇಟಿಯಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಭಾನುವಾರ ತಮ್ಮ ಪದಗ್ರಹಣ ಸಮಾರಂಭಕ್ಕೂ ಮುನ್ನ ನೀತಾ ಅಂಬಾನಿ ಮತ್ತು ಮುಖೇಶ್ ಅಂಬಾನಿ ಅವರನ್ನು ಭೇಟಿಯಾದರು.

ಸೋಮವಾರ ಅಮೆರಿಕದ 47 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಪ್ರಮಾಣ ಸ್ವೀಕರಿಸುವ ಸಮಾರಂಭದಲ್ಲಿ ಭಾಗವಹಿಸಲು ನೀತಾ ಅಂಬಾನಿ, ಮುಕೇಶ್ ಅಂಬಾನಿ ವಾಷಿಂಗ್ಟನ್ ಗೆ ಆಗಮಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆಡಿ ವ್ಯಾನ್ಸ್ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದ ಅತ್ಯಂತ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾದ ಅಂಬಾನಿ ದಂಪತಿಗಳನ್ನು ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವನ್ನು ಬಲಪಡಿಸಲು ಟ್ರಂಪ್ ಆಹ್ವಾನಿಸಿದ್ದಾರೆ. ಉದ್ಘಾಟನಾ ಸಮಾರಂಭಕ್ಕೂ ಮುನ್ನ, ಟ್ರಂಪ್ ನೀತಾ ಮತ್ತು ಮುಖೇಶ್ ಅಂಬಾನಿ ಅವರನ್ನು ಭೇಟಿಯಾಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular