alex Certify BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಹಳಿಗೆ ಜಿಗಿದು ಮತ್ತೋರ್ವ ಯುವಕ ಆತ್ಮಹತ್ಯೆಗೆ ಯತ್ನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘ನಮ್ಮ ಮೆಟ್ರೋ’ ಹಳಿಗೆ ಜಿಗಿದು ಮತ್ತೋರ್ವ ಯುವಕ ಆತ್ಮಹತ್ಯೆಗೆ ಯತ್ನ.!

ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಾಲಹಳ್ಳಿ ಮೆಟ್ರೋ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೆಟ್ರೋ ರೈಲು ಬರುತ್ತಿದ್ದಂತೆ ಯುವಕ 2 ಹಳಿಗಳ ನಡುವೆ ಮಲಗಿದ್ದಾನೆ.

ಕೂಡಲೇ  ಸಿಬ್ಬಂದಿಗಳುಮೆಟ್ರೋ ಸಂಚಾರ’ ಸ್ಥಗಿತಗೊಳಿಸಿ ಯುವಕನನ್ನು ರಕ್ಷಿಸಿದ್ದಾರೆ. ಈ ಹಿನ್ನೆಲೆ ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಹಲವು ಪ್ರಕರಣಗಳು ಇತ್ತೀಚೆಗೆ ನಡೆದಿದೆ. ನಮ್ಮ ಮೆಟ್ರೋ ಸೂಸೈಡ್ ಸ್ಪಾಟ್ ಆಗುತ್ತಿದ್ಯಾ ಎಂಬ ಪ್ರಶ್ನೆ ಕಾಡುತ್ತಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...