alex Certify ಪಿಜಿ ಮೆಡಿಕಲ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ದಾಖಲಿಸಲು ಜ. 23ರ ವರೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಜಿ ಮೆಡಿಕಲ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ದಾಖಲಿಸಲು ಜ. 23ರ ವರೆಗೆ ಅವಕಾಶ

ಬೆಂಗಳೂರು: ಸ್ನಾತಕೋತರ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮಾಪ್ ಅಪ್ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪೋರ್ಟಲ್ ತೆರೆದಿದ್ದು, ಜನವರಿ 23ರ ಮಧ್ಯಾಹ್ನ 1 ಗಂಟೆಯವರೆಗೆ ಆಪ್ಷನ್ ದಾಖಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

PGMedical-24 ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ ಅಪ್‌ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಗೆ ಆಪ್ಷನ್‌ ದಾಖಲಿಸಲು ಜ.23ರವರೆಗೆ ಅವಕಾಶ ನೀಡಲಾಗಿದೆ.

ಜ.24ರಂದು ಸೀಟು ಹಂಚಿಕೆಯ ತಾತ್ಕಾಲಿಕ & ಜ.28ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ವಿವರಗಳಿಗೆ ವೆಬ್‌ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...