alex Certify BREAKING NEWS: ದರೋಡೆ ಮಾಡಿ ಕೊಲೆ ಪ್ರಕರಣ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದರೋಡೆ ಮಾಡಿ ಕೊಲೆ ಪ್ರಕರಣ: 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ದರೋಡೆ ಮಾಡಿ ವ್ಯಕ್ತಿಯನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ 8 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದ ಹುಲಿಕುಂಟೆ ಗ್ರಾಮದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಮನೆ ದರೋಡೆ ನಡೆಸಿದ್ದ ಗ್ಯಾಂಗ್ ಮಂಜುನಾಥ್ ಎಂಬಾತನನ್ನು ಹತ್ಯೆಗೈದು ಪರಾರಿಯಾಗಿತ್ತು. 2020ರ ಆಗಸ್ಟ್ 17ರಂದು ಈ ಘಟನೆ ನಡೆದಿತ್ತು.

ಇದೀಗ ಈ ಪ್ರಕರಣ ಸಂಬಂಧ 8 ಆರೋಪಿಗಳ ಅಪರಾಧ ಸಾಬೀತಾಗಿದ್ದು, 8 ಡಕಾಯಿತರಿಗೆ ದೊಡ್ಡಬಳ್ಳಾಪುರ 4ನೇ ಹೆಚ್ಚುವರಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...