ಬೆಂಗಳೂರು: ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ “ಮಾತೃತ್ವ ಸುರಕ್ಷತಾ ಅಭಿಯಾನ”ಕ್ಕೆ ಚಾಲನೆ ನೀಡಲಾಗುತ್ತಿದೆ. ತಿಂಗಳಿಗೆ ಎರಡು ಬಾರಿ ಅಂದರೆ ಪ್ರತಿ ತಿಂಗಳ 9 ಮತ್ತು 24ರಂದು ಗರ್ಭಿಣಿಯರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು ಕಡ್ಡಾಯವಾಗಿ, ನಿರಂತರವಾಗಿ ನಡೆಸಲು ಸೂಚನೆ ನೀಡಲಾಗಿದೆ. ಗರ್ಭಿಣಿಯರ ಆರೋಗ್ಯ ರಕ್ಷಣೆ ನಮ್ಮ ಆದ್ಯತೆಯಾಗಿದ್ದು ರಾಜ್ಯಾದ್ಯಂತ ಉಚಿತ ಆರೋಗ್ಯ ಶಿಬಿರಗಳ ಮೂಲಕ ಗರ್ಭಿಣಿಯರ ನಿರಂತರವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಗರ್ಭಿಣಿಯರ ಆರೋಗ್ಯ ಸುರಕ್ಷತೆಗಾಗಿ “ಮಾತೃತ್ವ ಸುರಕ್ಷತಾ ಅಭಿಯಾನ”ಕ್ಕೆ ಇಂದು ರಾಯಚೂರಿನಲ್ಲಿ ಚಾಲನೆ ನೀಡಲಾಗುತ್ತಿದೆ. ತಿಂಗಳಿಗೆ ಎರಡು ಬಾರಿ ಅಂದರೆ ಪ್ರತಿ ತಿಂಗಳ 9 ಮತ್ತು 24ರಂದು ಗರ್ಭಿಣಿಯರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.
ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಈ ಅಭಿಯಾನವನ್ನು… pic.twitter.com/vGdaGLPsRF
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) January 21, 2025