ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಕೆಲವು ಕರ್ನಾಟಕ ಸೇರಿ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನ ಭಾರಿ ಮಳೆ-ಚಳಿ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನ ಮಿಜೋರಾಂ, ಅಸ್ಸಾಂ, ಮೇಘಾಲಯ ಮಣಿಪುರ, , ನಾಗಾಲ್ಯಾಂಡ್, ತ್ರಿಪುರದಲ್ಲಿ ಬೆಳ್ಳಗ್ಗೆ ಮತ್ತು ರಾತ್ರಿ ದಟ್ಟ ಮಂಜು ಕವಿಯುವ ಸಾಧ್ಯತೆಯಿದ್ದು, ಚಳಿ ಹೆಚ್ಚಾಗಲಿದೆ. ಹಾಗೂ ಆಂಧ್ರ ಪ್ರದೇಶ ಕರಾವಳಿ ಭಾಗದಲ್ಲಿ ದಟ್ಟ ಮಂಜು ಕವಿಯಲಿದ್ದು, ಭಾರಿ ಚಳಿಯಾಗಲಿದೆ.
ಹಾಗೂ . ಜನವರಿ 22 ಮತ್ತು 23ರಂದು ಉತ್ತರ ಭಾರತದ ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನದ ಉತ್ತರ ಭಾಗದ ಜಿಲ್ಲೆಗಳ, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ರಾಜ್ಯದ ಕೆಲವು ಪ್ರದೇಶಗಳಲ್ಲಿ ಜೋರು ಮಳೆ ಆಗುವ ಸಾಧ್ಯತೆ ಇದೆ. ಕರ್ನಾಟಕ ಸೇರಿ ಎಲ್ಲ ರಾಜ್ಯಗಳಲ್ಲಿ ಮುಂದಿನ 05 ದಿನಗಳ ಕಾಲ ತೀವ್ರ ಚಳಿಯು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
At 0530 hrs IST of today, the 22nd Jan 2025, No dense fog conditions reported over Delhi with visibilities 1300 m at Palam and 1200 m at Safdurjung.
Fog conditions were detected over parts of North Uttar Pradesh, Bihar, West Bengal and patches over Northeast. @NHAI_Official… pic.twitter.com/bLcVnnZh9m— India Meteorological Department (@Indiametdept) January 22, 2025