alex Certify ಬೆಂಗಳೂರಲ್ಲಿ ನೇಣು ಹಾಕಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ನೇಣು ಹಾಕಿಕೊಂಡು ಸ್ಟಾಫ್ ನರ್ಸ್ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಸ್ಟಾಪ್ ನರ್ಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಿಗೇಹಳ್ಳಿಯಲ್ಲಿ ವಾಸವಾಗಿದ್ದ ವಿಜಯಕುಮಾರಿ(32) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.

ರಾಮಯ್ಯ ಆಸ್ಪತ್ರೆಯಲ್ಲಿ ಸ್ಟಾಪ್ ನರ್ಸ್ ಆಗಿ ವಿಜಯ ಕುಮಾರಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆರೋಪಿಸಲಾಗಿದೆ. ಪತಿ ಮತ್ತು ಕುಟುಂಬದವರಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪ ಕೇಳಿ ಬಂದಿದ್ದು, ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...