ಬೆಂಗಳೂರು : ವಿದ್ಯಾರ್ಥಿಗಳೇ ಆಂಗ್ಲಭಾಷೆ ಕಲಿಕೆ ಈಗ ಮತ್ತಷ್ಟು ಸುಲಭವಾಗಿದ್ದು, ಕನ್ನಡದಲ್ಲೇ ನೀವು ಇಂಗ್ಲಿಷ್ ಕಲಿಯಬಹುದಾಗಿದೆ.
ಕನ್ನಡದಲ್ಲೇ ಮಕ್ಕಳು ಸುಲಭವಾಗಿ ಕನ್ನಡದೊಂದಿಗೆ ಆಂಗ್ಲ ಭಾಷೆಯನ್ನೂ ಕಲಿಯಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ದ್ವಿಭಾಷಾ ನಿಘಂಟು ಅನ್ನು ಪರಿಚಯಿಸಿದೆ.
ವಿದ್ಯಾರ್ಥಿಗಳು ಕನ್ನಡ ಅಥವಾ ಇಂಗ್ಲಿಷ್ ಕಲಿಯುವಾಗ, ಕನ್ನಡದಲ್ಲಿ ಅಥವಾ ಇಂಗ್ಲಿಷ್ನಲ್ಲಿ ಯಾವುದೇ ಪದದ ಅರ್ಥವನ್ನು ತಿಳಿಯಲು ಈ ದ್ವಿಭಾಷಾ ನಿಘಂಟನ್ನು ಬಳಸಬಹುದು. ಮಕ್ಕಳಲ್ಲಿ ಶಬ್ಧ ಸಂಪತ್ತು ಮತ್ತು ಭಾಷಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಹಾಗೂ ಎರಡೂ ಭಾಷೆಗಳನ್ನು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಹಕಾರಿಯಾಗಿದೆ.6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿರುವ ನಿಘಂಟಿಗಾಗಿ ಈ ಕೆಳಗಿನ ಪೋಸ್ಟರ್ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ.
ಕನ್ನಡದಲ್ಲೇ ಇಂಗ್ಲಿಷ್ ಕಲಿಯಿರಿ
ಮಕ್ಕಳು ಸುಲಭವಾಗಿ ಕನ್ನಡದೊಂದಿಗೆ ಆಂಗ್ಲ ಭಾಷೆಯನ್ನೂ ಕಲಿಯಲು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯು ದ್ವಿಭಾಷಾ ನಿಘಂಟು ಅನ್ನು ಪರಿಚಯಿಸಿದೆ.
ವಿದ್ಯಾರ್ಥಿಗಳು ಕನ್ನಡ ಅಥವಾ ಇಂಗ್ಲಿಷ್ ಕಲಿಯುವಾಗ, ಕನ್ನಡದಲ್ಲಿ ಅಥವಾ ಇಂಗ್ಲಿಷ್ನಲ್ಲಿ ಯಾವುದೇ ಪದದ ಅರ್ಥವನ್ನು ತಿಳಿಯಲು ಈ ದ್ವಿಭಾಷಾ… pic.twitter.com/wjhy7HV8wQ
— DIPR Karnataka (@KarnatakaVarthe) January 22, 2025