alex Certify BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಜ.26 ರಂದು 1 ಗಂಟೆ ಬೇಗ ಸಂಚಾರ ಆರಂಭ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಜ.26 ರಂದು 1 ಗಂಟೆ ಬೇಗ ಸಂಚಾರ ಆರಂಭ.!

ಬೆಂಗಳೂರು : ಜ.26 ರಂದು ನಮ್ಮ ಮೆಟ್ರೋ ಸಂಚಾರ 1 ಗಂಟೆ ಬೇಗ ಆರಂಭವಾಗಲಿದೆ.ಹೌದು. ಭಾನುವಾರ ಬೆಳಗ್ಗೆ 7 ಗಂಟೆ ಬದಲು 1 ಗಂಟೆ ಮುಂಚಿತವಾಗಿ 6 ಗಂಟೆಗೆ ಆರಂಭವಾಗಲಿದೆ.

ಲಾಲ್ ಭಾಗ್ ಫ್ಲವರ್ ಶೋ ವೀಕ್ಷಣೆಗೆ ತೆರಳುವವರು ಈ ಸೌಲಭ್ಯ ಪಡೆಯಬಹುದಾಗಿದೆ. ಹಸಿರು ಮತ್ತು ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲುಗಳ ಸಂಚಾರ ಇರಲಿದೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.

ಲಾಲ್ ಬಾಗ್ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಟೋಕನ್ ಬದಲಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಈ ಪೇಪರ್ ಟಿಕೆಟ್ ಮೂಲಕ ಲಾಲ್ ಬಾಗ್ ನಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...