ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2 ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಪರಿಣಾಮ 2 ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು, ಕೋಟ್ಯಾಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ.
#WATCH | Uttar Pradesh: Fire broke out in 2 vehicles in Prayagraj. Several fire tenders at the spot to douse the fire. More details awaited pic.twitter.com/GsZmqphNBr
— ANI (@ANI) January 25, 2025