ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದವು 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಯನ್ನು ಫೆ. 08 ಶನಿವಾರದಂದು ನಡೆಸಲಾಗುವುದು. ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು www.navodaya.gov.in ವೆಬ್ಸೈಟ್ನಿಂದ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ನವೋದಯ ವಿದ್ಯಾಲಯದ 9, 11 ನೇ ತರಗತಿಗೆ ಪ್ರವೇಶ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ
25-01-2025 11:57AM IST / No Comments / Posted In: Karnataka, Latest News, Live News