alex Certify BIG NEWS: ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ

ಬೆಂಗಳೂರು: ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದ 21 ಪೊಲೀಸರು ಆಯ್ಕೆಯಾಗಿದ್ದಾರೆ.

ಕರ್ನಾಟಕದ 21 ಪೊಲೀಊಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ರಾಷ್ಟ್ರಪತಿ ಪದಕ ಗೌರವಕ್ಕೆ ಭಾಜನರಾಗಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಪೊಲೀಸರಿಗೆ ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ ನೀಡಲಾಗುತ್ತಿದೆ.

ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ:

ಬಸವರಾಜು ಶರಣಪ್ಪ ಜಿಳ್ಳೆ- ಡಿಐಜಿಪಿ, ಕೆಎಸ್​ಆರ್​ಪಿ, ಬೆಂಗಳೂರು
ಹಂಜಾ ಹುಸೇನ್, ಕಮಾಂಡೆಂಟ್, ಕೆಎಸ್​ಆರ್​ಪಿ, ತುಮಕೂರು

ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕ:
ರೇಣುಕಾ ಕೆ ಸುಕುಮಾರ, ಡಿಐಜಿಪಿ, ಡಿಸಿಆರ್​ಇ, ಬೆಂಗಳೂರು
ಸಂಜೀವ ಎಂ ಪಾಟೀಲ್, ಎಐಜಿಪಿ, ಜನರಲ್​, ಪೊಲೀಸ್​ ಪ್ರಧಾನ ಕೇಂದ್ರ ಕಚೇರಿ
ಬಿಎಂ ಪ್ರಸಾದ್, ಕಮಾಂಡೆಂಟ್, ಐಆರ್​ಬಿ, ಕೊಪ್ಪಳ
ಗೋಪಾಲ್ ಡಿ ಜೋಗಿನ್, ಎಸಿಪಿ, ಸಿಸಿಬಿ ಬೆಂಗಳೂರು
ವೀರೆಂದ್ರ ನಾಯಕ್​ ಎನ್​, ಡೆಪ್ಯೂಟಿ ಕಮಾಂಡೆಂಟ್​, ಕೆಎಸ್​ಆರ್​ಪಿ, ಬೆಂಗಳೂರು
ಗೋಪಾಲಕೃಷ್ಣ ಬಿ ಗೌಡರ್​, ಡಿವೈಎಸ್​ಪಿ, ಚಿಕ್ಕೋಡಿ ಉಪ ವಿಭಾಗ, ಬೆಳಗಾವಿ
ಹೆಚ್​. ಗುರುಬಸವರಾಜ, ಪೊಲೀಸ್​ ಇನ್ಸ್​ಪೆಕ್ಟರ್​​, ಲೋಕಾಯುಕ್ತ, ಚಿತ್ರದುರ್ಗ
ಜಯರಾಜ್​ ಹೆಚ್​ ಪೊಲೀಸ್​ ಇನ್ಸ್​ಪೆಕ್ಟರ್​, ಗೋವಿಂದಪುರ ಪೊಲೀಸ್​ ಠಾಣ, ಬೆಂಗಳೂರು
ಪ್ರದೀಪ್​ ಬಿ ಆರ್​, ಸರ್ಕಲ್​ ಇನ್ಸ್​ಪೆಕ್ಟರ್​ ಆಫ್​ ಪೊಲೀಸ್​, ಹೊಳೆನರಸಿಪುರ ವೃತ್ತ, ಹಾಸನ
ಮೊಹಮದ್​ ಮುಕರಮ್​, ಪೊಲೀಸ್​ ಇನ್ಸ್​ಪೆಕ್ಟರ್ ಸಿಸಿಬಿ, ಬೆಂಗಳೂರು
ವಸಂತ್​ ಕುಮಾರ್​ ಎಂಎ, ಪೊಲೀಸ್​ ಇನ್ಸ್​ಪೆಕ್ಟರ್, ಬ್ಯುರೋ ಆಫ್​ ಇಮಿಗ್​ರೇಷನ್​
ಮಂಜುನಾಥ ವಿ.ಜಿ, ಎಎಸ್​ಐ ಸಿಐಡಿ, ಬೆಂಗಳೂರು
ಅಲ್ತಾಪ್​ ಹುಸೇನ್​ ಎನ್​ ದಖನಿ, ಎಎಸ್​ಐ, ಬೆಂಗಳೂರು
ಬಲೇಂದ್ರನ್​ ಸ್ಟೇಷನ್​ ಆರ್​ಹೆಚ್​ಸಿ, ಕೆಎಸ್​ಆರ್​ಪಿ, ಬೆಂಗಳೂರು
ಅರುಣಕುಮಾರ, ಸಿಹೆಚ್​ಸಿ, ಡಿಐಜಿಪಿ ಕಚೇರಿ, ಕಲಬುರಗಿ
ನಯಾಜ್​ ಅಂಜುಮ್​ ಎಹೆಚ್​ಸಿ ಡಿಪಿಓ, ಚಿಕ್ಕಮಗಳೂರು
ಶ್ರೀನಿವಾಸ ಎಂ, ಸಿಹೆಚ್​ಸಿ, ಡಿಸಿಪಿ ಪಶ್ಚಿಮ ವಿಭಾಗ ಕಚೇರಿ, ಬೆಂಗಳೂರು
ಅಶ್ರಪ್​ ಪಿ. ಎಂ, ಹಿರಿಯ ಗುಪ್ತ ಸಹಾಯಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
ಶಿವಾನಂದ ಬಿ, ಸಿಹೆಚ್​​ಸಿ ಕುಂದಾಪುರ ಪೊಲೀಸ್​ ಠಾಣೆ, ಉಡುಪಿ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...