alex Certify ಪದ್ಮಭೂಷಣ ಪ್ರಶಸ್ತಿ ಕರ್ನಾಟಕದ ಜನತೆಗೆ ಅರ್ಪಣೆ: ಹಿರಿಯ ನಟ ಅನಂತನಾಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪದ್ಮಭೂಷಣ ಪ್ರಶಸ್ತಿ ಕರ್ನಾಟಕದ ಜನತೆಗೆ ಅರ್ಪಣೆ: ಹಿರಿಯ ನಟ ಅನಂತನಾಗ್

ಬೆಂಗಳೂರು: ಹಿಯ ನಟ ಅನಂತ್ ನಾಗ್ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ.

ಪದ್ಮಭೂಷಣ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳ ಪಯಣ ನನ್ನದು. ಅದಕ್ಕೂ ಮೊದಲು 5 ವರ್ಷಗಳ ಕಾಲ ರಂಗಭೂಮಿಯಲ್ಲಿದ್ದೆ. ಬಳಿಕ ಚಿತ್ರರಂಗಕ್ಕೆ ಬಂದೆ. ಕನ್ನಡಿಗರು ನನ್ನ ಮೇಲೆ ಅತೀವ ಪ್ರೀತಿ ತೋರಿದ್ದಾರೆ. ಕಳೆದ ಮೂರು ವರ್ಷಗಳಿಂದ ನನ್ನ ಹೆಸರನ್ನು ಪ್ರಶಸ್ತಿಗೆ ಸೂಚಿಸಿದ್ದರು. ಕೊನೆಗೂ ಪ್ರಶಸ್ತಿ ಬಂದಿರುವುದಕ್ಕೆ ಸಂತಸವಾಗಿದೆ. ಈ ಗೌರವವನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

ಗಣರಾಜ್ಯೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕರಾ ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪ್ರಕಟಿಸಿದೆ. ರಾಜ್ಯದ 9 ಸಾಧಕರು ಈ ಬಾರಿಯ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...