HomeKarnatakaRain alert Karnataka : ಫೆ.1 ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ :...

Rain alert Karnataka : ಫೆ.1 ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಫೆ.1 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆ.1 ರಿಂದ 2 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಧಾರವಾಡ, ಬಾಗಲಕೋಟೆ , ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ತೀವ್ರ ಚಳಿ ಉಂಟಾಗಿದ್ದು, ಇದರ ನಡುವೆ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular