ಬೆಂಗಳೂರಿಗರೇ ಗಮನಿಸಿ : ನಗರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಜನವರಿ 29ರಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಿದೆ. 

ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಕಡಿತವಾಗಲಿದ್ದು, ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಆರು ಗಂಟೆಗಳ ಕಾಲ ವ್ಯತ್ಯಯ ಉಂಟಾಗಲಿದೆ

ಡಿಸಿ ಬಂಗಲೆ ಆವರಣ, ಮರಗನಕುಂಟೆ ಕೊತ್ತಕೋಟೆ ಪೆಸಲಪರ್ತಿ, ನಾರಾಯಣಸ್ವಾಮಿಕೋಟೆ ,
ಕೃಷ್ಣಾಪುರ ವಾದ್ರಾ, -ನಾರಾಯಣಸ್ವಾಮಿಕೋಟೆ-ಕೃಷ್ಣಾಪುರ- ವದ್ರಾಹಳ್ಳಿ -ಮಮಿಮ್ಡಿಕಾಯಲಪಲ್ಲಿ , -ಮುಮ್ಮಿವಾರಿಪಲ್ಲಿ ಸೇರಿ ಹಲವು ಕಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read