HomeKarnatakaBREAKING : ವಿಜಯಪುರದಲ್ಲಿ ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ : ವ್ಯಕ್ತಿಯ ಬರ್ಬರ ಹತ್ಯೆ.!

BREAKING : ವಿಜಯಪುರದಲ್ಲಿ ಹಾಡಹಗಲೇ ಕಾರಿನ ಮೇಲೆ ಗುಂಡಿನ ದಾಳಿ : ವ್ಯಕ್ತಿಯ ಬರ್ಬರ ಹತ್ಯೆ.!

ವಿಜಯಪುರ : ಹಾಡಹಗಲೇ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡಿನ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ  ಮನಾವರದೊಡ್ಡಿಯಲ್ಲಿ ನಡೆದಿದೆ.

ಸತೀಶ್ ರಾಠೋಡ್ ಎಂಬುವರು ತಮ್ಮ ಕಾರಿನಲ್ಲಿ ಹೋಗುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್ ಪಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular