ಬೆಂಗಳೂರು : ಕಳೆದ ಏಳು ತಿಂಗಳಿಂದ ಪ್ರತಿ ನಿತ್ಯ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಭ್ರಷ್ಟ ಕಾಂಗ್ರೆಸ್ ಸರ್ಕಾರ ಮಾತ್ರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.
ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು! ಕಳೆದ ಏಳು ತಿಂಗಳಿಂದ ಪ್ರತಿ ನಿತ್ಯ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಭ್ರಷ್ಟ ಕಾಂಗ್ರೆಸ್ಸರ್ಕಾರ ಮಾತ್ರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ.
ಬೆಳಗಾವಿಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೋರ್ವರು ಹೆರಿಗೆಯ ಬಳಿಕ ಮರಣವನ್ನಪ್ಪಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಾಣಂತಿಯರ ಸಾವಿನ ಬಗ್ಗೆ ನಿರ್ಲಕ್ಷ್ಯವಹಿಸಿದ ಪರಿಣಾಮ ಕಂದಮ್ಮಗಳು ಅನಾಥವಾಗುತ್ತಿವೆ. ಸಿಎಂ ಸಿದ್ದರಾಮಯ್ಯ ಅವರೇ, ಸರ್ಕಾರದ ನಿರ್ಲಕ್ಷ್ಯದಿಂದ ಮೃತಪಟ್ಟ ಬಾಣಂತಿಯರ ಸಾವಿಗೆ ನ್ಯಾಯ ದೊರಕಿಸಿ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ.
ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸರಣಿ ಸಾವು!
ಕಳೆದ ಏಳು ತಿಂಗಳಿಂದ ಪ್ರತಿ ನಿತ್ಯ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಭ್ರಷ್ಟ @INCKarnataka ಸರ್ಕಾರ ಮಾತ್ರ ಇದುವರೆಗೂ ಎಚ್ಚೆತ್ತುಕೊಂಡಿಲ್ಲ. ಬೆಳಗಾವಿಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯೋರ್ವರು ಹೆರಿಗೆಯ ಬಳಿಕ ಮರಣವನ್ನಪ್ಪಿದ್ದಾರೆ. ಆರೋಗ್ಯ ಸಚಿವ @dineshgrao ,… pic.twitter.com/pAW2s6ZB1T
— BJP Karnataka (@BJP4Karnataka) January 28, 2025