HomeKarnatakaSHOCKING : ಬೆಂಗಳೂರಲ್ಲಿ ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ.!

SHOCKING : ಬೆಂಗಳೂರಲ್ಲಿ ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ.!

ಬೆಂಗಳೂರು : ತಂಗಿಯ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಧ್ರುವ (13) ಎಂದು ಗುರುತಿಸಲಾಗಿದೆ. ಈತ ಉಡದಾರದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 9 ವರ್ಷದ ತಂಗಿಯ ಮುಂದೆಯೇ ಅಣ್ಣ ಸೂಸೈಡ್ ಮಾಡಿಕೊಂಡಿದ್ದಾನೆ.

ಬಾಲಕ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದನು ಎನ್ನಲಾಗಿದೆ. ಈ ವಿಚಾರಕ್ಕೆ ಸೂಸೈಡ್ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುದಾರ ಬಿಗಿದುಕೊಂಡು ಬಾಲಕ ಸೂಸೈಡ್ ಮಾಡಿಕೊಂಡಿದ್ದು, ಉಡುದಾರ ತುಂಡಾಗಿ ಕೆಳಗೆ ಬಿದ್ದಿದ್ದಾನೆ.ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು,ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದನು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular